ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಮಡಿಕೇರಿ ತಾಲೂಕು ಅಭಿವೃದ್ಧಿ ಮತ್ತು ಯೋಜನೆಗಳ ಸಮಿತಿಯ ಉಪಾಧ್ಯಕ್ಷ ಬಾಲಚಂದ್ರ ನಾಯರ್, ಕೊಡಗು ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕ ಜೀವನ್ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ರಫೀಕ್, ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಚೆಟ್ಟಿಮನಿ ಪಂಚಾಯಿತಿ ಮಾಜಿ ಸದಸ್ಯರಾದ ಹ್ಯಾರೀಶ್, ಮೇಕೇರಿ ಪಂಚಾಯಿತಿ ಮಾಜಿ ಸದಸ್ಯರಾದ ಹನೀಫ್, ಪ್ರಮುಖರಾದ ಸೂರಜ್ ಹೊಸೂರು, ಕೋಡಿರ ವಿನೋದ್ ನಾಣಯ್ಯ, ಅಪ್ರು ರವೀಂದ್ರ, ಪಿ.ಎಲ್.ಸುರೇಶ್, ತುಳಸಿ ಗಾಂಧಿ ಪ್ರಸಾದ್, ಮಡಿಕೇರಿ ತಾಲೂಕು ಎಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳು, ಮಾಜಿ ಸದಸ್ಯರು, ಫಲಾನುಭವಿಗಳು ಇದ್ದರು.