ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತು ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ, ಸುನಿಲ್ ಸುಬ್ರಮಣಿ, ವಿಧಾನ ಪರಿಷತ್ತು ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲೀರ ಚಲನ್, ಮಹೇಶ್ ಜೈನಿ, ಲೋಕೇಶ್, ಉಪಾಧ್ಯಕ್ಷರಾದ ಕುಂಞಂಡ ಅರುಣ್ ಭೀಮಯ್ಯ, ಗುಮ್ಮಟಿರ ಕಿಲನ್ ಗಣಪತಿ, ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಬೆಳೆಗಾರರು ಪಾಲ್ಗೊಂಡಿದ್ದರು.