ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್.ಜೆ.ಪುಟ್ಟರಾಜು, ಜಿಲ್ಲಾ ಜನಜಾಗೃತಿ ವೇದಿಕೆಯ ಅರುಣ್ ಬಾನಾಂಗಡ, ಶ್ರೀ ಮಹಾದೇವ ದೇವಸ್ಥಾನ ಕೂಡಿಗೆರೆಯ ತಕ್ಕ ಮುಖ್ಯಸ್ಥ ಚೆಕ್ಕೆರೆ ರಾಜೇಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಿರಿಯಮಾಡ ಮಿಲನ್ ಗಣಪತಿ, ಕೆರೆ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸ್ಥಳೀಯರು ಇದ್ದರು.