ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ ಸಂಚಾರ ನಿಯಮಗಳನ್ನು ಅನುಸರಿಸಬೇಕು ಹಾಗೂ ಕಾರುಗಳಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಮತ್ತು ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾವು, ನೋವುಗಳನ್ನು ತಪ್ಪಿಸಬಹುದು ಎಂದರು.