ವಿರಾಜಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಿಸಲಾಯಿತು. ಹರೀಶ್, ಶಿವಕುಮಾರ್, ಪ್ರತಾಪ್, ಉಷಾರಾಣಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬಿಸಿ ಟ್ರಸ್ಟ್
ವಿರಾಜಪೇಟೆ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.
ತಾಲೂಕು ವ್ಯಾಪ್ತಿಯ ಒಟ್ಟು 67 ಜನರಿಗೆ ಮಾಸಾಶನ ಪ್ರತಿ ತಿಂಗಳು ನೀಡಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಹೊಸದಾಗಿ ಮಾಸಾಶನ ಪಡೆಯುತ್ತಿರುವ 6 ಜನರಿಗೆ ಸಂಸ್ಥೆ ವತಿಯಿಂದ ವಾತ್ಸಲ್ಯ ಕಿಟ್ಟನ್ನು ಇತ್ತೀಚೆಗೆ ವಿತರಣೆ ಮಾಡಲಾಯಿತು.
ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್, ವಲಯ ಮೇಲ್ವಿಚಾರಕರಾದ ಶಿವಕುಮಾರ್ ಹಾಗೂ ಪ್ರತಾಪ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಉಷಾರಾಣಿ ಇತರರಿದ್ದರು.