ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ಸಂಜನಾ, ಶ್ರೀಧರ, ಸೆಸ್ಕ್ ಇಇ ರಾಮಚಂದ್ರ, ಲೋಕೋಪಯೋಗಿ ಇಲಾಖೆ ಇಇ ಕೆ.ಟಿ.ಪ್ರಭು, ಜಿ.ಪಂ.ಇಇ ಜಿ.ಕೆ.ನಾಯಕ್, ಪೊಲೀಸ್ ಇನ್ಸ್‌ಪೆಕ್ಟರ್ ಐ.ಪಿ.ಮೇದಪ್ಪ, ತಾ.ಪಂ.ಇಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಹಲವು ಮಾಹಿತಿ ನೀಡಿದರು.