ಸಭೆಯಲ್ಲಿ ಅರಣ್ಯ ಇಲಾಖೆಯ ಅಧೀಕ್ಷಕ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹಾನ ಎಸ್.ಹಾದಿಮನಿ, ಡಿಡಿಪಿಯು ಪಿ.ಅರ್.ವಿಜಯ, ಡಿಡಿಪಿಐ ಬಸವರಾಜು, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಪಿ.ಎನ್.ಸೋಮಣ್ಣ, ಕಾರಾಗೃಹ ಅಧಿಕಾರಿ ಸಂಜಯ್ ಕುಮಾರ್, ಸಹಾಯಕ ಡ್ರಗ್ ನಿಯಂತ್ರಕರಾದ ಹೆಚ್.ಎಂ.ಹರೀಶ್, ಹಿರಿಯ ಪೊಲೀಸ್ ಅಧಿಕಾರಿ ಮೇದಪ್ಪ ಇತರರು ಇದ್ದರು.