ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಇಂಟಲಿಜೆಂಟ್ ವಿಭಾಗದ ಇನ್ಸ್‌ಪೆಕ್ಟರ್ ಟಿ.ಆರ್.ಸುರೇಂದ್ರ, ಅಬಕಾರಿ ನಿರೀಕ್ಷಕರಾದ ಚೇತನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಆಶಾ, ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.