ರೋಟರಿ ವಲಯ ಸೇನಾನಿ ಕಾರ್ಯಪ್ಪ ಶಿಬಿರದ ಅಗತ್ಯತೆ ಬಗ್ಗೆ ಮಾತನಾಡಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ಮಿಸ್ಟಿ ಹಿಲ್ಸ್ ನಿರ್ದೇಶಕ ಎಚ್.ಟಿ. ಅನಿಲ್, ಮಡಿಕೇರಿ ಇನ್ನರ್ ವೀಲ್ ಕಾರ್ಯದರ್ಶಿ ನಮಿತಾ ರೈ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಸಂಚಾಲಕ ಅಂಕಾಚಾರಿ ಇದ್ದರು.