ಅಂತೆಯೇ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಾಮಫಲಕ ಅಳಿಸಿ ಹೋಗಿದ್ದ ಹಿನ್ನೆಲೆಯಲ್ಲಿ ಇದೇ ಬಳಗದಿಂದ ಅಕ್ರಾಲಿಕ್ ಫಲಕ ಅಳವಡಿಸಲಾಯಿತು. ಈ ಸಂದರ್ಭ ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ , ಪಿಎಂಶ್ರೀ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಮುಖ್ಯಶಿಕ್ಷಕಿ ಯಶೋದಾ ಹಾಗೂ ಶಿಕ್ಷಕರು, ಸ್ನೇಹಿತರ ಬಳಗದ ಪದಾಧಿಕಾರಿಗಳು ಇದ್ದರು.