ಕೃತ್ಯ ನಡೆದ ಸ್ಥಳಕ್ಕೆ ಎಸ್‌ಪಿ ಆರ್.ಎನ್. ಬಿಂದು ಮಣಿ, ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ. ಸೂರಜ್, ಮಡಿಕೇರಿ ಗ್ರಾಮಾಂತರ ವೃತ್ತ ಸಿಪಿಐ ಪಿ. ಅನೂಪ್ ಮಾದಪ್ಪ, ನಾಪೋಕ್ಲು ಪಿಎಸ್‌ಐ ಪಿ.ಜಿ. ರಾಘವೇಂದ್ರ, ಅಪರಾಧ ಪತ್ತೆ ಸಿಬ್ಬಂದಿ, ಅಪರಾಧ ಕೃತ್ಯ ಪರಿಶೀಲನಾ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬAಧಿಸಿದ ಮಾಹಿತಿ ಹಾಗೂ ಸಾಕ್ಷಾಧಾರಗಳನ್ನು ಕಲೆ ಹಾಕಿದ್ದಾರೆ.