ಕಾವೇರಿ ವಾಹನ ಚಾಲಕರು ಮತ್ತು ಮಾಲಿಕರ ಸಂಘದ ಸ್ಥಾಪಕ ಅಧ್ಯಕ್ಷ ಬದ್ದಂಜೆಟ್ಟಿರ ಜೈ ಜಗದೀಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ಆಟೋ ಚಾಲಕರ ಸಂಘದ ಅಧ್ಯಕ್ಷ ಸಮದ್, ಕಾವೇರಿ ಕಾರು ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸತೀಶ್ ಬಿ.ಜೆ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಮೆಡಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಸೇರಿದಂತೆ ಸಂಘದ ಸದಸ್ಯರು, ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಘದ ಸದಸ್ಯರು ಇದ್ದರು.