ದುಬಾರೆ ಆನೆ ಶಿಬಿರಕ್ಕೆ ಆಗಮಿಸುವ ಎಲ್ಲಾ ಪ್ರವಾಸಿಗರು ಅರಣ್ಯ ಇಲಾಖೆ ಹಾಗೂ ಶಿಬಿರದ ಸಿಬ್ಬಂದಿ ನೀಡುವ ಸುರಕ್ಷತಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಲಾಗಿದೆ. ಆನೆಗಳ ಕಲ್ಯಾಣ, ಪ್ರವಾಸಿಗರ ಸುರಕ್ಷತೆ ಮತ್ತು ಶಿಬಿರದ ಪರಿಸರದ ಸಂರಕ್ಷಣೆಗೆ ಸಾರ್ವಜನಿಕರ ಸಹಕಾರವನ್ನು ಅರಣ್ಯ ಇಲಾಖೆ ನಿರೀಕ್ಷಿಸುತ್ತದೆ ಎಂದು ತಿಳಿಸಿದ್ದಾರೆ.