ಈ ಸಂದರ್ಭ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್.ಎನ್. ಕೆಂಚರೆಡ್ಡಿ, ಸಹ ಪ್ರಾಧ್ಯಾಪಕ ಡಾ. ಪಿ. ಹೇಮಂತ್ ಕುಮಾರ್, ಪೊನ್ನಂಪೇಟೆ ಕೃಷಿ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಪ್ರಶಾಂತ್, ಮಡಿಕೇರಿ ಕೃಷಿ ಇಲಾಖೆಯ ಉಪ ಯೋಜನಾ ನಿರ್ದೇಶಕಿ ಪಿ.ಜಿ. ಮೈತ್ರಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಸ್.ಎಂ. ಭರತ್, ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ಎಂ.ಎಸ್.ಜೀವನ್, ನಿರ್ದೇಶಕ ಬಸವರಾಜು, ಮಣಜೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಂ.ಪಿ. ರಾಜಶೇಖರ್, ಶಿರಂಗಾಲ ಮಂಟಿಗಮ್ಮ ದೇವಾಲಯ ಸಮಿತಿ ಅಧ್ಯಕ್ಷ ನೇಮೇಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಎನ್. ರಮೇಶ್, ಪ್ರಗತಿಪರ ಕೃಷಿಕ ಶೇಷಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು.