ಯುವಕ ಸಂಘದ ಅಧ್ಯಕ್ಷ ಎಚ್.ಆರ್.ಮೋಹನ್‌ದಾಸ್, ಗೌಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಈ.ವೆಂಕಟೇಶ್, ಗೌಡಳ್ಳಿ ಬಿಜಿಎಸ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್, ಐಗೂರು ಜೂನಿಯರ್ ಕಾಲೇಜು ಪ್ರಾಂಶುಪಾಲ ಉಮೇಶ್ ಕುಮಾರ್, ಯುವಕ ಸಂಘದ ಪದಾಧಿಕಾರಿಗಳಾದ ಶಿವಣ್ಣ, ಪ್ರವೀಣ್, ರಂಜಿತ್, ವಂಶಿ, ಹೇಮಲತಾ ಮತ್ತಿತರರು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಿ.ಈ.ವೆಂಕಟೇಶ್ ಮತ್ತು ಪತ್ರಕರ್ತ ರವಿ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ ಸ್ಪರ್ಧೆಗಳು ನಡೆದವು.