ಮೂರ್ನಾಡು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್.ಡಿ.ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಸದಸ್ಯ ರೊ.ವಿನು ಚೇಂದ್ರಿಮಾಡ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಸುಜಾತ ಸ್ವಾಗತಿಸಿ, ಶಿಕ್ಷಕ ಕೃಷ್ಣಪ್ಪ ವಂದಿಸಿದರು. ಕಾರ್ಯಾಗಾರದಲ್ಲಿ ೮, ೯ ಮತ್ತು ೧೦ನೇ ತರಗತಿಯ ೧೫೦ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.