ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸನ್ಮಾನಿಸಲಾಯಿತು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಸತ್ಯನಾರಾಯಣ, ನಗರಸಭೆ ಸದಸ್ಯ ಅರುಣ್ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯರಾದ ಜುಲೈಕಾಬಿ, ಮುತ್ತುರಾಜ್, ಪ್ರಮುಖರಾದ ಪ್ರಕಾಶ್ ಆಚಾರ್ಯ, ಇತರರು ಇದ್ದರು.