ವಿಧಾನ ಪರಿಷತ್ ಸದಸ್ಯ ಎಂ.ಪಿ ಸುಜಾಕುಶಾಲಪ್ಪ, ಮಾಜಿ ಸಚಿವ ಎಂ.ಪಿ ಅಪ್ಪಚ್ಚುರಂಜನ್, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಜಿ.ಪಂ. ಮಾಜಿ ಅಧ್ಯಕ್ಷರಾದ ಚೋಡುಮಾಡ ಶರೀನ್ ಸುಬ್ಬಯ್ಯ, ಸದಸ್ಯೆ ಮನೆಯಪಂಡ ಕಾಂತಿ ಸತೀಶ್, ಜಿಲ್ಲಾ ಯೂನಿಯನ್ ಬ್ಯಾಂಕ್‌ನ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ. ಸಮಾಜ ಸೇವಕರಾದ ನೆಲ್ಲಿರ ಚಲನ್ ಕುಮಾರ್,ರವಿ ಕಾಳಪ್ಪ, ಕುಲ್ಲಚಂಡ ಬೋಪಣ್ಣ, ಗುಮ್ಮಟ್ಟಿರ ಕಿಲನ್ ಗಣಪತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪುಷ್ಪಾರ್ಚನೆಯಲ್ಲಿ ಪಾಲ್ಗೊಂಡಿದ್ದರು.