ಕರವೇ ನಗರಾಧ್ಯಕ್ಷ ಡಿ.ಆರ್. ಯೋಗೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೃತಿ ಗಿರೀಶ್, ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕನ್ನಡಿಗ ಆನಂದ್ ಗೌಡ, ಕ್ಷೇತ್ರ ಉಪಾಧ್ಯಕ್ಷ ಜೈ ಸ್ವಾಮಿ, ತಾಲೂಕು ಉಪಾಧ್ಯಕ್ಷ ಪರಮೇಶ್ ಮಂಡ್ಯ, ತಾಲೂಕು ಕಾರ್ಯದರ್ಶಿ ಗಣೇಶ್, ತಾಲೂಕು ಯುವ ಘಟಕದ ಅಧ್ಯಕ್ಷ ಪುನೀತ್, ನಗರಾಧ್ಯಕ್ಷೆ ರೇಣುಕಾ, ನಗರ ಉಪಾಧ್ಯಕ್ಷ ಡಿ.ಎನ್. ರವಿ , ಭವ್ಯ, ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಪವನ್ ಪಾಂಡುರAಗ, ಸದಸ್ಯರುಗಳಾದ ಮಂಜುನಾಥ್ ರೈ, ಸಲೀಂ ಮತ್ತಿತರರು ಇದ್ದರು.