ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಯರ ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್, ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಕ್ಷಗಳ ಪದಾಧಿಕಾರಿಗಳು ಇದ್ದರು.