ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ 2 ವರ್ಷದ ಕಾಲೇಜು ಅನುಭವಗಳನ್ನು ಹಂಚಿಕೊAಡರು. ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಉಪನ್ಯಾಸಕರಾದ ಎನ್.ಪಿ. ರೀತಾ, ಬಿ. ಎಸ್. ದೀಪ್ತಿ, ಕಾವೇರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್ ಇದ್ದರು.