ನಿವೃತ್ತ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸುಮಾರು ೨೯ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲಾಗಿದ್ದು, ವಿಶ್ವ ಕನ್ನಡ ಸಮ್ಮೇಳನ, ಸುವರ್ಣ ಮಹೋತ್ಸವ, ದಸರಾ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹೀಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಹಲವು ಚಟುವಟಿಕೆಗಳಲ್ಲಿ ಪಾಲ್ಗೊಂಡು ಕೆಲಸ ನಿರ್ವಹಿಸಲಾಗಿದೆ ಎಂದರು.