ಕೆನರಾ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ ವಿನಾಯಕ, ಕಾಲೇಜು ಹಳೇ ವಿದಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ, ಮಾಜಿ ವಿದ್ಯಾರ್ಥಿ ಹರ್ಷ್ ದೇವಯ್ಯ, ಪ್ರಾಣಿ ಶಾಸ್ತ್ರ ವಿಭಾಗದ ಕೃಷ್ಣ, ಗ್ರಂಥಾಲಯ ಮೇಲ್ವಿಚಾರಕಿ ಡಾ.ವಿಜಯಲತಾ, ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್ ಚರಿಷ್ಮಾ ರೈ, ಮೇಜರ್ ಪ್ರೋ. ಬಿ.ರಾಘವ, ಕೊಡಗು ವಿ.ವಿ ಉಪ ಕುಲಪತಿ ಪ್ರೋ. ಅಶೋಕ್ ಸಂಗಪ್ಪ ಆಲೂರ, ಹಿರಿಯ ಪತ್ರಕರ್ತ ಜಿ.ವಿ ರವಿಕುಮಾರ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.