ಪ್ರಮುಖ ಮುಖ್ಯಾಂಶಗಳು.ರೈತರ ಮೊಗದಲ್ಲಿ ಮಂದಹಾಸ.ಸಿದ್ದಾಪುರ: ವಿರಾಜಪೇಟೆ ತಾಲೂಕು ಅಮ್ಮತ್ತಿ ಹಾಗೂ ಪಾಲಿಬೆಟ್ಟ ಪ್ರದೇಶಗಳಲ್ಲಿ ವರ್ಷದ ಮೊದಲ ಮಳೆಯ ಸಿಂಚನದಿಂದ ವಾತಾವರಣ ತಂಪುಗೊಂಡಿದೆ.. ಬೆಳೆಗಳಿಗೆ ಹೊಸ ಚೈತನ್ಯ ಸಿಕ್ಕಿದೆ. ಮಳೆ ಸುರಿದ ಹಿನ್ನೆಲೆ ಕೃಷಿ ಚಟುವಟಿಕೆಗಳಿಗೆ ಚುರುಕು ಬಂದಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ