ಕಾರ್ಯಕ್ರಮದಲ್ಲಿ ಹೈ ಕೋರ್ಟ್‌ನ ಹಿರಿಯ ವಕೀಲ ಎಂ.ಟಿ.ನಾಣಯ್ಯ, ಕಲಿಯಂಡ ಪ್ರಕಾಶ್, ಅಜ್ಜಿಕ್ಕುಟ್ಟಿರ ಲೋಕೇಶ್, ಬಾಚರಣಿಯಂಡ ಚಿಪ್ಪಣ್ಣ, ಕಲಿಯಂಡ ಮೀನಾ ಪ್ರಕಾಶ್, ಪುಲ್ಲೇರ ಸ್ವಾತಿ ಕಾಳಪ್ಪ, ಪಟ್ಟಮಾಡ ಲಲಿತಾ ಗಣಪತಿ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ನಂದೇಟಿರ ಕವಿತಾ ಸುಬ್ಬಯ್ಯ, ಚೋಳಪಂಡ ಜ್ಯೋತಿ ನಾಣಯ್ಯ, ಅರೆಯಡ ಸವಿತಾ ಗಿರೀಶ್, ನಂದಿನೆರವಂಡ ನಿಶಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.