ರಾಜ್ಯ ಸಂಚಾಲಕರಾದÀ ದೀಪಾ ಪೂಜಾರಿ, ಕೊಡಗು ಜಿಲ್ಲಾಧ್ಯಕ್ಷ ಕೆ.ಪಿ. ರಾಜು, ಕೊಡಗು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಕುದುಪಜೆ, ಜಿಲ್ಲಾ ಸಂಚಾಲಕ ಗೋವಿಂದರಾಜ ದಾಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ದಿವ್ಯ ದೇವಾಂಗ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಭಾಗ್ಯ, ಕುಶಾಲನಗರ ತಾಲೂಕು ಗೌರವಾಧ್ಯಕ್ಷ ರೊನಾಲ್ಡ್, ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ. ತಾಲೂಕು ಉಪಾಧ್ಯಕ್ಷ ಫಯಾಜ್, ತಾಲೂಕು ಕಾರ್ಯದರ್ಶಿ ಹರೀಶ್, ಸದಸ್ಯ ಅಶ್ವಿನಿ, ಕೆ.ಜಿ. ಮಂಜಯ್ಯ, ಸದ್ಗುರು ಅಪ್ಪಯ್ಯ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪುಷ್ಟಾ, ಶಿಕ್ಷಕ ವೃಂದ, ವಿದ್ಯಾರ್ಥಿ ಬಳಗ ಇದ್ದರು.