ಬೆಂಗಳೂರಿನ ಶ್ರೀ ಕೇಶವ ಟ್ರಸ್ಟ್, ಪ್ರಭಾ ಕಣ್ಣಿನ ಚಿಕಿತ್ಸಾಲಯ, ವಿಠ್ಠಲ ಕಣ್ಣಿನ ಆಸ್ಪತ್ರೆಯ ಅಧ್ಯಕ್ಷ ನೇತ್ರತಜ್ಞ ಡಾ.ಪ್ರವೀಣ್.ಆರ್.ಮೂರ್ತಿ ಮಾತನಾಡಿ, ದೃಷ್ಟಿ ಸಮಸ್ಯೆಗಳಿಗೆ ಇರುವ ಥೆರಪಿಗಳ ಬಗ್ಗೆ ವಿವರಿಸಿ, ಚಿಕಿತ್ಸೆ ಮತ್ತು ಥೆರಪಿಗಳ ವಿಧಾನಗಳು ಮತ್ತು ರೋಗಿಗಳ ಪಾಲಕರಿಗೆ ತರಬೇತಿಯ ಬಗ್ಗೆ ಮಾಹಿತಿ ನೀಡಿದರು.