ಪ್ರಸನ್ನ ಗಣಪತಿ ಸೇವಾ ಸಂಘ, ಭಗತ್‌ಸಿಂಗ್ ಯುವಕ ಸಂಘ, ಉಮಾಮಹೇಶ್ವರಿ ದೇವಸ್ದಾನ, ವಿನಾಯಕ ಭಕ್ತ ಮಂಡಳಿ, ನೇತಾಜಿ ಭಕ್ತ ಮಂಡಳಿ, ವಿವೇಕಾನಂದ ಬಡಾವಣೆ ನಾಗರಿಕ ವೇದಿಕೆ, ಹರಿಶ್ಚಂದ್ರಪುರ, ಇಂಡಿಯನ್ ಯುವಕ ಸಂಘ ಸೀಗೆತೋಡು, ಸಿದ್ದಿ ವಿನಾಯಕ ಯುವಸೇನೆ ಹರಿಚಂದ್ರಪುರ ವಿನಾಯಕ ಯುವಕ ಸಂಘ ಮೂರನೇ ವಿಭಾಗ, ಸೇರಿದಂತೆ ಹತ್ತು ಮಂಟಪಗಳು ಮೆರವಣಿಗೆಯಲ್ಲಿ ಭಾಗವಹಿಸಿದವು.