ವಿಜಯವಾಣಿ ಸುದ್ದಿಜಾಲ ಕುಶಾಲನಗರ: ರಾಜಸ್ಥಾನದ ಜೈಪುರ್‌ನಲ್ಲಿ ಹಮ್ಮಿಕೊಂಡಿದ್ದ ಎಚ್. ಸಿ. ಜಿ. ನ್ಯಾಷನಲ್ ಲೆವಲ್ ಸ್ಪೋರ್ಟ್ಟ್ ಮೀಟ್‌ನಲ್ಲಿ ನಂಜರಾಯಪಟ್ಟಣ ಗ್ರಾಮದ ಶಿಶಿರಾ ರವರು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀ. ಓಟದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ.
ತಾಲೂಕಿನ ನಂಜರಾಯಪಟ್ಟಣ ಗ್ರಾಮದ ರೇಣುಕಾ ಮತ್ತು ಪ್ರೇಮಾನಂದ ಅವರ ಪುತ್ರಿಯಾಗಿರುವ ಶಿಶಿರಾ ಸದ್ಯ ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಡಯಟಿಷಿಯನ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನ್ಯಾಷನಲ್ ಲೆವಲ್ ಸ್ಪೋರ್ಟ್ಟ್ ಮೀಟ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದಿರುವ ಶಿಶಿರಾ.