ಚೇರಂಬಾಣೆಯ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷೇ ಕೂರನ ಸುಶೀಲಾ ಅಪ್ಪಾಜಿ, ಚೇರಂಬಾಣೆಯ ಸಮೃದ್ಧಿ ಡಯಾಗ್ನೋಸ್ಟಿಕ್ ಹೆಲ್ತ್ ಕೇರ್ ಸೆಂಟರ್‌ನ ವ್ಯವಸ್ಥಾಪಕಿ ಟಿ.ಆರ್ ಹೇಮಲತಾ, ಬೆಂಗಳೂರಿನ ಗೌಡ ಯುವ ವೇದಿಕೆಯ ಅಧ್ಯಕ್ಷ ತಳೂರು ಮಮತಾ ಹಿತೇಶ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ ಶಾಂತಿ, ಮಕ್ಕಂದೂರು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ತೂಟೇರ ರೀಟಾ ಜಯಪ್ರಕಾಶ್ ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೇ ಕಲ್ಲುಮುಟ್ಲು ಜಶ್ಮಿ ಚಿಂತು ಉಪಸ್ಥಿತರಿರುವರು.ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮಹಿಳೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಮಾಹಿತಿ ನೀಡಿದರು.