ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ಪಿ.ಆರ್.ಪಂಕಜ, ನಾಸೀರ್, ಸದಸ್ಯರಾದ ಬಿ.ಡಿ.ಅಣ್ಣಯ್ಯ, ಕೆ.ಎಂ.ಬಶೀರ್, ಕೆ.ಎಂ.ಉಸ್ತಪ, ಪಿ.ಎಲ್.ಸುರೇಶ್, ಕೆ.ಜಿ.ಪೀಟರ್, ಕಾಂತರಾಜು, ಮಂದ್ರೀರ ಮೋಹನ್ ದಾಸ್, ಪಿ.ವಿ.ಜಾನ್ಸನ್, ಕಾಳಿಮಾಡ ಪ್ರಶಾಂತ್ ಇತರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿಂತೆ ಹಲವು ಕುಂದುಕೊರತೆ ಬಗ್ಗೆ ಬೆಳಕು ಚೆಲ್ಲಿದರು. ಜಿ.ಪಂ.ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬೀ ಇದ್ದರು.