ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಪಿ.ಆರ್. ಸುರೇಂದ್ರ ಕಾರ್ಯದರ್ಶಿ ಕೆ.ವಿ. ಭಾಸ್ಕರ್ , ಗೋಣಿಕೊಪ್ಪಲು ಎಸ್‌ಎನ್‌ಡಿಪಿ ಶಾಖೆ ಅಧ್ಯಕ್ಷ ಪಿ.ಜಿ. ರಾಜಶೇಖರ್, ಗುರುಜಯಂತಿ ಸಂಘದ ಗೌರವಾಧ್ಯಕ್ಷ ಶಾಜಿ ಅಚ್ಯುತನ್, ಮಹಿಳಾ ಸಂಘಟನೆಯ ಅಧ್ಯಕ್ಷೆ ಅಶ್ವಧಿ ಚಂದ್ರನ್, ಮಾಜಿ ಸೈನಿಕರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು