ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ ಪಾರೆ ಮಜಲು ವಿಮಲಾ ತಮ್ಮಯ್ಯ, ಆಶಾ ಕಾರ್ಯಕರ್ತೆಯರಾದ ಜಯ ಚಿತ್ರ, ಉಷಾ, ಒಕ್ಕೂಟದ ಉಪಾಧ್ಯಕ್ಷರಾದ ಹೊಸೊಕ್ಲು ಲತಾ ಮೊಣ್ಣಪ್ಪ, ಕೂರನ ಸುಶೀಲಾ ಅಪ್ಪಾಜಿ, ಕೋಶಾಧಿಕಾರಿ ಕೊಡಪಾಲು ತೀರ್ಥ ಗಣಪತಿ ಸೇರಿದಂತೆ ಸಮಿತಿ ಸದಸ್ಯರು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.