ಕಾಲೇಜಿನ ಮಾಜಿ ವಿದ್ಯಾರ್ಥಿ, ವಕೀಲರಾದ ಮುಂಡಂಡ ಸುದೈಯ್ ನಾಣಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿ ಸಂಘದ ಪ್ರಮುಖರಾದ ಬೊಟ್ಟಂಗಡ ಗಣಪತಿ, ಶ್ಯಾಮ್, ಪತ್ರಕರ್ತ ಚಂದನ್ ನಂದರಬೆಟ್ಟು, ಸಾಹಿತಿ ರಶ್ಮಿ ಮೇದಪ್ಪ, ಉದ್ಯಮಿ ದಮಯಂತಿ, ಕಾಲೇಜಿನ ಉಪನ್ಯಾಸಕರಾದ ರವಿಶಂಕರ್, ಕೃಷ್ಣ, ಕಾಲೇಜು ಸಿಬ್ಬಂದಿಗಳು, ಎನ್‌ಸಿಸಿ ಕೆಡೆಟ್‌ಗಳು ಹಾಜರಿದ್ದರು.