ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷೆ ಪುಷ್ಪ ಮತ್ತು ಉಪಾಧ್ಯಕ್ಷ ಮಿಶ್ರಿಯ, ಪಂಚಾಯಿತಿ ಸದಸ್ಯರು ಆದ ನಾಳಿಯಂಡ ಪಟ್ಟು ಚಂಗಪ್ಪ, ಆಚಿರ ಕಾವೇರಮ್ಮ, ಪ್ರಮುಖರಾದ ಇಸ್ಮಾಯಿಲ್ ಮತ್ತು ರಶೀದ್, ಅಬ್ದುಲ್ ರೆಹಮಾನ್, ಸಾಬಿರ್ ಜಲೀಲ್, ಮಮ್ಮಧ್, ಬಷೀರ್, ಸೂರಜ್ ಹೊಸೂರು, ಮಣವಟ್ಟಿರ ದಯಾ ಚಿಣ್ಣಪ್ಪ, ತೋಲಂಡ ನಂದ, ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ, ಕಾಳನ ರವಿ ಇತರರು ಇದ್ದರು.