ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಎಚ್.ಎಸ್.ನೇತ್ರಾವತಿ, ನಿರ್ದೇಶಕರಾದ ಎಚ್.ಆರ್.ಸುರೇಶ್, ಬಿ.ಪಿ.ಮೊಗಪ್ಪ, ಕೆ.ಕೆ.ಶಿವಪ್ರಕಾಶ್, ಜಿ.ಎಂ.ಹೂವಯ್ಯ, ಎ.ಎಸ್.ನವೀನ್ ಕುಮಾರ್, ಜಿ.ಎಸ್.ನಾಗರಾಜ್, ಕೆ.ಜಿ.ದಿನೇಶ್, ಎಸ್.ಸಿ.ಸುನೀತಾ, ಜಿ.ಈ.ಸುರೇಶ್, ಜಿ.ಬಿ.ಗಿರೀಶ್, ಕೆ.ಎಲ್.ರಕ್ಷಿತ್, ಸಿ.ಇ.ಒ. ಎಂ.ಎಚ್.ಕಿರಣ್ ಇದ್ದರು.