ಪಿ.ಎಂ.ಶ್ರೀ ಶಾಲೆಯ ಎಸ್‌ಡಿಎಂಸಿ ಸಮಿತಿಯ ಅಧ್ಯಕ್ಷ ಚಂದನ್ ಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸಿ.ಸೌಮ್ಯ, ಡಯಟ್‌ನ ಹಿರಿಯ ಉಪನ್ಯಾಸಕರಾದ ಕೃಷ್ಣಪ್ಪ, ಸ್ವಾಮಿ, ಪುಷ್ಪ, ವಿಜಯ್, ಪಿ.ಎಂ.ಶ್ರೀ ಶಾಲೆಯ ಮುಖ್ಯೋಪಾಧ್ಯಾಯರಾದ ಸಣ್ಣಸ್ವಾಮಿ, ಮೂರು ತಾಲ್ಲೂಕುಗಳ ಸಿಆರ್‌ಪಿ, ಬಿ.ಆರ್.ಪಿ.ಗಳು ಹಾಜರಿದ್ದರು.