ಒಡಿಪಿ ಒಕ್ಕೂಟದ ಮಾಜಿ ಅಧ್ಯಕ್ಷೆ ಜುಲೆಕಾಬಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದಮಯಂತಿ, ಮಹಿಳೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲಲಿತಾ, ಸದಸ್ಯರಾದ ನೀಮಾ, ಹೀನ, ಹಸೀನಾ, ಲೂಸಿ ಜೇಮ್ಸ್, ಮೀನಾ ಕುಮಾರಿ, ರೇಣು ಕುಮಾರಿ, ಮಮತ, ಸಿಬ್ಬಂದಿ ಸಿ.ಎಸ್.ಅಕ್ಷಯ್, ಕಾನೂನು ಪ್ರಾಧಿಕಾರದ ಸಿಬ್ಬಂದಿ ಜಯಪ್ಪ, ಇಲಾಖೆ ಸಿಬ್ಬಂದಿಗಳು ಇದ್ದರು.