ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಪೊಲೀಸ್ ಉಪಾಧೀಕ್ಷಕ ಪಿ.ಎ.ಸೂರಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ, ಜಿಲ್ಲಾ ಕೌಶಾಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ, ನೀಮಾ ಕೊಡಗು ಅಧ್ಯಕ್ಷ ಡಾ.ರಾಜರಾಮ್, ಯೋಗ ಶಿಕ್ಷಕ ಮಹೇಶ್ ಕುಮಾರ್ ಇತರರು ಇದ್ದರು.