ಪುಲ್ವಾಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ

 ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು  ಪುಲ್ವಾಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.  ಪುಲಿಯಂಡ.ಎಂ.ಚಂಗಪ್ಪ, ಬಿ.ಎಂ.ರವೀಂದ್ರ, ಜಿ.ಕೆ. ದಿನೇಶ್ ಕುಮಾರ್, ಹರೀಶ್ ಕುಮಾರ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪುಲ್ವಾಮಾ ಹುತಾತ್ಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮ
ಕುಶಾಲನಗರ: ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು, ಮಡಿಕೇರಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು ಗುರುವಾರ ಭೇಟಿ ಮಾಡಿ 14 ರಂದು ಕುಶಾಲನಗರದಲ್ಲಿ ಆಯೋಜಿಸಿರುವ ಪುಲ್ವಾಮಾ ಹುತಾತ್ಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಪದಾಧಿಕಾರಿಗಳಾದ ಪುಲಿಯಂಡ.ಎಂ.ಚಂಗಪ್ಪ, ಬಿ.ಎಂ.ರವೀಂದ್ರ, ಜಿ.ಕೆ.ದಿನೇಶ್ ಕುಮಾರ್, ಹರೀಶ್ ಕುಮಾರ್, ಎನ್.ಎಂ.ಭೀಮಯ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net