ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್, ಮಾಜಿ ಸದಸ್ಯರಾದ ಗೀತಾ, ಯಂಕನ ಶ್ರೀರಾಮ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸೌಭಾಗ್ಯಾ, ಎಲ್‌ಕೆಜಿ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ ರಶೀದ್, ಸ್ಯಾಂಡಲ್‌ವುಡ್ ತೋಟದ ವ್ಯವಸ್ಥಾಪಕ ನಿಸಾರ್, ಬಾಳೆಕಾಡು ತೋಟದ ವ್ಯವಸ್ಥಾಪಕ ಪ್ರಸನ್ನ, ಇಬ್ರಾಹಿಂ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಕುಮಾರ್, ಪಟ್ಟೆಮನೆ ಚರಣ್, ಸೋಮಶೇಖರ್, ಸುಂಟಿಕೊಪ್ಪ ಗದ್ದೆಹಳ್ಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಹೇಮಾವತಿ ಸೇರಿದಂತೆ ಮತ್ತಿತರರು ಇದ್ದರು.