ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರುಗಳಾದ ಎಂ.ಎನ್.ಚಂದ್ರಮೋಹನ್, ರೆಜಿತ್ ಕುಮಾರ್ ಗುಹ್ಯ, ಸಣ್ಣುವಂಡ ಕಿಶೋರ್ ನಾಚಪ್ಪ, ವಿಶ್ವ ಕುಂಬೂರು, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ.ಬಿ.ಅಯ್ಯಪ್ಪ ಹಾಜರಿದ್ದರು. ಸಂಘದ ಸದಸ್ಯ ಚನ್ನನಾಯಕ ಪ್ರಾರ್ಥಿಸಿ, ಕಾರ್ಯದರ್ಶಿ ಮಲ್ಲಿಕಾರ್ಜುನ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ನಿರೂಪಿಸಿ, ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್ ವಂದಿಸಿದರು.