ಗೌರವ ಕಾರ್ಯದರ್ಶಿಗಳಾದ ಎ. ಪಿ. ವೀರರಾಜ್, ಜ್ಯೋತಿ ಅರುಣ್, ಕಸಬಾ ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ಮಾಜಿ ಅಧ್ಯಕ್ಷ ಜೆ. ಸಿ. ಶೇಖರ್, ವಿವಿಧ ಸಮಿತಿಯ ಅಧ್ಯಕ್ಷರಾದ ಡಿ.ಎಸ್.ಚಂಗಪ್ಪ, ಮಚ್ಚಂಡ ಅಶೋಕ್, ಕೆ.ಪಿ. ರಾಯ್, ಸಿ.ಕೆ.ರೋಹಿತ್ ಮತ್ತು ಪದಾಧಿಕಾರಿಗಳು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.