ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್.ಶೆಟ್ಟಿ, ಕಾನೆಹಿತ್ಲು ಮೊಣ್ಣಪ್ಪ, ತಹಸೀಲ್ದಾರ್ ಶ್ರೀಧರ, ಓಂಕಾರೇಶ್ವರ ದೇವಾಲಯದ ಆಡಳಿತಾಧಿಕಾರಿ ದೇವರಾಜು, ಅಂಬೆಕಲ್ಲು ನವೀನ್, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸ್ವಿಕ್ವೇರಾ, ನಗರಸಭೆಯ ನಿಶಾ ಇತರರು ಹಲವು ಸಲಹೆ ನೀಡಿದರು.