ಸಭೆಯಲ್ಲಿ ಉಪಾಧ್ಯಕ್ಷ ಪಿ.ಪಿ.ಉದಯಕುಮಾರ್, ನಿರ್ದೇಶಕರುಗಳಾದ ಎನ್.ಸಿ.ಪೊನ್ನಪ್ಪ, ಡಿ.ಬಿ.ರಮೇಶ್‌ಚಂಗಪ್ಪ, ಕೆ.ಎಸ್.ಮಂಜುನಾಥ್, ಡಿ.ಕೆ.ಗಂಗಾಧರ, ಡಾ.ಶಶಿಕಾಂತರೈ, ಕೆ.ಪಿ.ಜಗನ್ನಾಥ್, ಕೆ.ಆರ್.ಮಂಜುನಾಥ, ಡಿ.ಎಚ್.ಚಂದ್ರಶೇಖರ್, ಬಿ.ಕೆ.ದಯಾನಂದ, ಪಿ.ಪಿ.ಲೀಲಾವತಿ, ಕೆ.ವಿ.ರಮ್ಯಾ, ಮತ್ತು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.