ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಕಾರ್ಯದರ್ಶಿ ಕೆ.ಪ್ರವೀಣ್, ಖಜಾಂಚಿ ಪಿ.ಎಸ್. ಪ್ರಶಾಂತ್, ವಾಸವಿ ಸಪ್ತಾಹದ ಯೋಜನಾ ನಿರ್ದೇಶಕ ಎ.ಎಸ್. ಕುಮಾರ್, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ರೇಷ್ಮಾ ನವೀನ್, ಲಯನ್ಸ್ ಕ್ಲಬ್ ಅಧ್ಯಕ್ಷ ನಾರಾಯಣ್, ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಸತೀಶ್ ಕಾಳೇಗೌಡ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ವಿವಿಧ ಸಂಘಟನೆಗಳ ಪ್ರಮುಖರಾದ ಎಂ.ಎನ್.ಚಂದ್ರಮೋಹನ್, ಪ್ರಸನ್ನ ಭಟ್, ದಾವೂದ್, ಎಚ್.ಟಿ. ಅನಿಲ್, ಬಿ.ಜಿ.ಅನಂತಶಯನ ಮತ್ತಿತರರು ಇದ್ದರು.