ಎಸ್‌ಡಿಟಿಯು ರಾಜ್ಯ ಸಹ ಸಂಚಾಲಕ ಖಾದರ್ ಪರಂಗಿಪೇಟೆ, ರಾಜ್ಯ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ, ಮಡಿಕೇರಿ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್, ಎಂ.ಕೆ. ಮನ್ಸೂರ್ ಅಲಿ, ಕುಶಾಲನಗರದ ಮಾಜಿ ಸೈನಿಕ ಮೊಹಮ್ಮದ್ ನಬಿ, ಗುತ್ತಿಗೆದಾರ ಝಕ್ರಿಯ, ಕಾರ್ಮಿಕರ ಮತ್ತು ಚಾಲಕರ ಸಂಘದ ಜಿಲ್ಲಾಧ್ಯಕ್ಷ ಕುಮಾರ ಮತ್ತಿತರರು ಇದ್ದರು.