ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ.ಶಾಂತಿ, ಜಿಲ್ಲಾ ಎಂ.ಇ ವ್ಯವಸ್ಥಾಪಕರಾದ ಭೂಮಿಕ ಹಾಗೂ ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಇದ್ದರು.