ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪುಗ್ಗೇರ ಪ್ರವೀಣ್, ಕೊಡಗು ಜಿಲ್ಲಾ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭು ಕುಮಾರ್, ನಿವೃತ್ತ ಶಿಕ್ಷಕ ಎ.ವಿ.ಮಂಜುನಾಥ್, ವಿರಾಜಪೇಟೆ ಶೈಕ್ಷಣಿಕ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಡೆಪ್ಪಂಡ ತಮ್ಮಯ್ಯ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಕಾರ್ಯದರ್ಶಿ ತಿರ್ನೆಲಿಮಾಡ ರಮಾನಂದ, ವಿರಾಜಪೇಟೆ ಶೈಕ್ಷಣಿಕ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಖಜಾಂಚಿ ಮಲ್ಲಂಗಡ ಸತ್ಯ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಜರಿದ್ದರು.