ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಸಿಪಿಎಲ್ ಅಧ್ಯಕ್ಷ ಜಿಜೋ, ಉಪಾಧ್ಯಕ್ಷ ಟೋಮಿ ಥಾಮಸ್, ಸಂತ ಜೋಸೆಫ್ ಸೇವಾ ಸಂಘ ಉಪಾಧ್ಯಕ್ಷ ಜೋಷಿ, ಉದ್ಯಮಿಗಳಾದ ವಿಜೇಶ್, ಜಾನ್ಸನ್, ಅನೀಶ್, ಸಂತ ಜೋಸೆಫ್ ಸೇವಾ ಸಂಘ ಸದಸ್ಯರಾದ ಶಾಜಿ, ವಿನ್ಸಿ, ಜಾನಿ, ರೀಗಲ್ ಹಾಗೂ ಎಸ್‌ಜೆಸಿ ಕ್ರಿಕೆಟರ್ಸ್‌ನ ಯುವಕರು ಭಾಗವಹಿಸಿದ್ದರು.